*ಬಾಲ್ಯ ವಿವಾಹ ಮುಕ್ತಿ ರಥ: ಜಾಗೃತಿ ಜಾಥಾ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸ್ಪಂದನ ಅಸೋಸಿಯೇಶನ್ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಫೆ.17) ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತಿ ರಥ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಾವಿಲ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದಿಪ ಪಾಟೀಲ ರವರು ಅವರು ಚಾಲನೆ ನೀಡಿದರು. … Continue reading *ಬಾಲ್ಯ ವಿವಾಹ ಮುಕ್ತಿ ರಥ: ಜಾಗೃತಿ ಜಾಥಾ*