*ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಅಂಗೀಕಾರ*

** ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಅಂಗೀಕಾರ* ** ವಿಧಾನ ಸಭೆಯಲ್ಲಿ ಕಾಯ್ದೆ ಮಂಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಪ್ರಗತಿವಾಹಿನಿ ಸುದ್ದಿ, ವಿಧಾನಸೌಧ (ವಿಧಾನಸಭೆ) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಸೋಮವಾರ ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿತು. ವಿಧೇಯಕವನ್ನು ಮಂಡಿಸಿದ ಬಳಿಕ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು … Continue reading *ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಅಂಗೀಕಾರ*