*BREAKING: ಬಾಲ್ಯವಿವಾಹ: ತಾತಪ್ಪ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಕೃಷ್ಣಾ ನದಿ ಸೇತುವೆ ಮೇಲಿಂದ ಪತ್ನಿಯೇ ತನ್ನನ್ನು ತಳ್ಳಿ ಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಿ ನದಿಯಿಂದ ಎದ್ದು ಬಂದಿದ್ದ ತಾತಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲ್ಯವಿವಾಹ ಕಾಯ್ದೆಯಡಿಯಲ್ಲಿ ಆರೋಪಿ ತಾತಪ್ಪನನ್ನು ಬಂಧಿಸಲಾಗಿದೆ. ರಾಯಚೂರು ಪೊಲೀಸರು ತಾತಪ್ಪನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ತಾತಪ್ಪ ಎಂಬಾತ ತನ್ನನ್ನು ಪತ್ನಿ ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ಸೇತುವೆ ಮೇಲಿಂದ ತಳ್ಳಿ ಸಾಯಿಸಲು ಯತ್ನಿಸಿದ್ದಾಳೆ ಎಂದು ಆರೋಪಿಸಿ ಹೈಡ್ರಾಮ ಮಾಡಿದ್ದ. ನದಿಯ ನಡುಗಡ್ಡೆಯಲ್ಲಿ ಕುಳಿತಿದ್ದ … Continue reading *BREAKING: ಬಾಲ್ಯವಿವಾಹ: ತಾತಪ್ಪ ಅರೆಸ್ಟ್*