ಆಪ್ರಗತಿವಾಹಿನಿ ಸುದ್ದಿ: ರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶವೊಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ (RCH) ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ ಈ ಮಾಹಿತಿ ಲಭ್ಯವಾಗಿದೆ. ವರದಿಯಾಗಿರುವ 1,354 ಪ್ರಕರಣಗಳ ಪೈಕಿ ಪೋಕ್ಸೋ ಕೇಸ್ಗಳ ಸಂಖ್ಯೆ ಕೇವಲ 674. ಅಂದರೆ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿಲ್ಲ. ಬಾಲ್ಯ … Continue reading *ಈ ಜಿಲ್ಲೆಯಲ್ಲಿ 5 ವರ್ಷಗಳಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿಯರು ಪತ್ತೆ: ಬೆಚ್ಚಿ ಬೀಳುವಂತಿದೆ ಆರೋಗ್ಯ ಇಲಾಖೆ ನೀಡಿದ ವರದಿ*
Copy and paste this URL into your WordPress site to embed
Copy and paste this code into your site to embed