*ಮಕ್ಕಳ ಮಾರಾಟ ಜಾಲ ಪತ್ತೆ: ಹೆಣ್ಣು ಮಗುವಿನ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ತಂಡದಿಂದ ಮಕ್ಕಳ ಮಾರಾಟ ಜಾಲದಿಂದ ಹೆಣ್ಣು ಮಗುವಿನ ರಕ್ಷಣೆ ಮಾಡಲಾಗಿದೆ. ಜೂ.೦೮ ರಂದು ಹೆಣ್ಣು ಮಗುವೊಂದರ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ತಕ್ಷಣವೇ ಕಾರ್ಯ ಪ್ರವೃತ್ತರಾದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪೂರ್ಣ ಪ್ರಮಾಣದ ಮಾಹಿತಿ ಪಡೆದುಕೊಂಡು ಹೆಣ್ಣು ಮಗುವಿನ ರಕ್ಷಣಾ ಕಾರ್ಯಾಚರಣೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮತ್ತು ಮಾಳಮಾರುತಿ ಪೋಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಿ ದಿನಾಂಕ: ೦೯/೦೬/೨೦೨೪ … Continue reading *ಮಕ್ಕಳ ಮಾರಾಟ ಜಾಲ ಪತ್ತೆ: ಹೆಣ್ಣು ಮಗುವಿನ ರಕ್ಷಣೆ*