
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ನಾನ್ಯಾಕೆ ರಾಜಿನಾಮೆ ನೀಡಬೇಕು? ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, 2008-09ರಲ್ಲಿ ಬಿಜೆಪಿಯವರು ಏನು ಮಾಡಿದ್ದರು. ಆಗ ಸ್ಪೀಕರ್ ಏನು ಮಾಡಿದ್ದರು ಎಲ್ಲವೂ ಗೊತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.
ಹೆಚ್ಚಿನ ಪ್ರಶ್ನೆಗಳಿಗೆ ಅವಕಾಶ ನೀಡದೆ ಅಲ್ಲಿಂದ ತೆರಳಿದರು.
ಇದನ್ನೂ ಓದಿ –
ಸರಕಾರ ಪತನದ ಅಂಚಿಗೆ: ವಿಧಾನಸೌಧದಲ್ಲಿ ಅಸಹ್ಯ ರಾಜಕೀಯ