*ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪತ್ತೆ; ನಾಲ್ವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಣ್ಣುಭ್ರೂಣ ಹತ್ಯೆ ಮಾಡುತ್ತಿದ್ದ ಬೃಹತ್ ಜಾಲವನ್ನು ಬಂಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಆತಂಕಕಾರಿ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಭಯಂಕರ ಗುಂಪನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. 20 ದಿನಗಳ ಗಂಡು ಮಗುವನ್ನು ಮಾರಾಟ ಮಾಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಹಾಗೂ ಶರಣ್ಯ ಎಂದು ಗುರುತಿಸಲಾಗಿದೆ. ಮಕ್ಕಳಿಲ್ಲದ ದಂಪತಿಗಳಿಗೆ ಆರೋಪಿಗಳು ಹಸುಗೂಸುಗಳನ್ನು ಮಾರಾಟ ಮಾಡಿ ಹಣ … Continue reading *ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪತ್ತೆ; ನಾಲ್ವರು ಆರೋಪಿಗಳು ಅರೆಸ್ಟ್*