*ಹೆತ್ತ ತಾಯಿ ಅಂತ್ಯಕ್ರಿಯೆಗೆ ಬಾರದ ಮಕ್ಕಳು: ಮಾನವೀಯತೆ ಮೆರೆದ ಸಮಾಜ ಸೇವಕರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಬ್ಬರು ಮಕ್ಕಳಿದ್ದರೂ ತಾಯಿ ಅಂತ್ಯಕ್ರಿಯೆ ನೆರವೇರಿಸಲು ಬಾರದ ಹಿನ್ನೆಲೆಯಲ್ಲಿ ಸಮಾಜಸೇವಕರು ತಾವೇ ಮುಂದೆ ನಿಂತು ಮೃತ ವೃದ್ಧೆಯ ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇನ್ನು ತಾಯಿ ಅಂತಿಮ ದರ್ಶನ ಪಡೆಯಲು ಬಾರದ ಪಾಪಿ ಮಕ್ಕಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ. ಈ ಘಟನೆ ನಡೆದಿರುವುದು ಬೆಳಗಾವಿ ನಗರದಲ್ಲಿ. ಮೂಲತಃ ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮದ ಅಂಜನಾ ಧಾಮೊನೆ ಎಂಬ ವೃದ್ಧೆ ಶಾಹುನಗರದ ವೃದ್ಧಾಶ್ರಮದಲ್ಲಿ ವಾಸವಿದ್ದರು. ವಯೋಸಹ ಕಾಯಿಲೆಯಿಂದ ಅವರು ನಿಧನರಾಗಿದ್ದರು. ಇಬ್ಬರು … Continue reading *ಹೆತ್ತ ತಾಯಿ ಅಂತ್ಯಕ್ರಿಯೆಗೆ ಬಾರದ ಮಕ್ಕಳು: ಮಾನವೀಯತೆ ಮೆರೆದ ಸಮಾಜ ಸೇವಕರು*
Copy and paste this URL into your WordPress site to embed
Copy and paste this code into your site to embed