*ಮಕ್ಕಳಿಗಾಗಿ ಧಾರ್ಮಿಕ ಶಿಕ್ಷಣ ಶಿಬಿರ*

ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ವಿಶೇಷ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮಕ್ಕಳಿಗಾಗಿ ಧಾರ್ಮಿಕ ಶಿಕ್ಷಣ ನೀಡುವ ಉದ್ದೇಶ ದಿಂದ ಹಲವಾರು ವರ್ಷಗಳಿಂದ ಬೆಳಗಾವಿ ನಗರದ ವಿಶ್ವ ಮಧ್ವ ಮಹಾ ಪರಿಷತ್ ಸಂಸ್ಥೆಯು ಪ್ರತಿ ವರ್ಷ ಬೇಸಿಗೆ ರಜೆಯ ಕಾಲದಲ್ಲಿ ರಾಣಿ ಚನ್ನಮ್ಮ ನಗರ ಬಡಾವಣೆಯ ಶ್ರೀ ಸತ್ಯ ಪ್ರಮೋದ ಸಭಾಗ್ರಹದಲ್ಲಿ ಧಾರ್ಮಿಕ ಶಿಬಿರ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.Home add -Advt ಈ ಹಿನ್ನೆಲೆಯಲ್ಲಿ ಈ ವರ್ಷ ದಿನಾಂಕ 31-03-2024 ರಿಂದ 10-04-2024ರ ವರಗೆ ಹಮ್ಮಿಕೊಂಡಿದೆ. ಪಂ. … Continue reading *ಮಕ್ಕಳಿಗಾಗಿ ಧಾರ್ಮಿಕ ಶಿಕ್ಷಣ ಶಿಬಿರ*