*ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಲ್ಲಿದ್ದಲು ಗಣಿ ಸ್ಫೋಟಗೊಂಡು 82 ಜನರು ಸಾವನ್ನಪ್ಪಿರುವ ಘೋರ ಘಟನೆ ಚೀನಾದಲ್ಲಿ ನಡೆದಿದೆ. ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ. ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ82 ಜನರು ಸಾವನ್ನಪ್ಪಿದ್ದಾರೆ. 9 ಜನರು ನಾಪತ್ತೆಯಾಗಿದ್ದಾರೆ. ಶುಕ್ರವಾರ ಸಂಜೆ ಈ ಘಟನೆ ಸಂಭವಿದ್ಸಿದ್ದು, ಒಟ್ಟು 247 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ. ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುಗಳಿಗೆ ಸೂಕ್ತ … Continue reading *ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed