*ಹೊಸ ವೈರಸ್ ಪತ್ತೆ; ಆರೋಗ್ಯ ಇಲಾಖೆಯಿಂದ ರಾಜ್ಯದಲ್ಲಿ ಮಾರ್ಗಸೂಚಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ಬಳಿಕ ಚೀನಾದಲ್ಲಿ ಇನ್ ಫ್ಲುಯೆನ್ಸಾ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಇದು ಭಾರತಕ್ಕೂ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಇನ್ ಫ್ಲುಯೆನ್ಸಾ ತಡೆಗೆ ಆರೋಗ್ಯ ಇಲಾಖೆ ಕೆಲ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ILI ಹಾಗೂ SARI ಪ್ರಕರಣಗಳನ್ನು ವರದಿ ಮಾಡಲು ಸೂಚಿಸಿದೆ. ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.Home add -Advt … Continue reading *ಹೊಸ ವೈರಸ್ ಪತ್ತೆ; ಆರೋಗ್ಯ ಇಲಾಖೆಯಿಂದ ರಾಜ್ಯದಲ್ಲಿ ಮಾರ್ಗಸೂಚಿ ಪ್ರಕಟ*