*ಚಿಂಚಲಿ ಪಟ್ಟಣ ಪಂಚಾಯತಿಯಲ್ಲಿ ಕಡತಗಳ ಕಳ್ಳತನ*
ಪ್ರಗತಿವಾಹಿನಿ ಸುದ್ದಿ: ತಾಲ್ಲೂಕಿನ ಚಿಂಚಲಿ ಪಟ್ಟಣದ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿರುವ ಕಾರಣಕ್ಕಾಗಿ ವ್ಯವಹಾರಕ್ಕೆ ಸಂಭಂದಿಸಿದಂತೆ ಇಲ್ಲಿನ ಪಟ್ಟಣ ಪಂಚಾಯತಿಯಲ್ಲಿ ಕಡತಗಳು ಕಳ್ಳತನವಾದ ಘಟನೆ ಬುಧವಾರ ರಾತ್ರಿ 2ಘಂಟೆಯ ಸುಮಾರಿಗೆ ನಡೆದಿದೆ. ಈ ಕಳ್ಳತನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಟ್ಟಣ ಪಂಚಾಯಿತಿಯ ಠರಾವು ಪುಸ್ತಕ, ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ಹಲವಾರು ಫೈಲ್ ಗಳು ಕಳ್ಳತನವಾಗಿವೆ ಎಂದು ಪಟ್ಟಣ ಪಂಚಾಯಿತಿ ಆಧಿಕಾರಿ ವೆಂಕಟೇಶ ಬಳ್ಳಾರಿ ತಿಳಿಸಿದ್ದಾರೆ. ಪ್ರಭಾವಿ ವ್ಯಕ್ತಿಗಳೆಲ್ಲ ಸೇರಿ ಸರ್ವೇ ನಂಬರ್ 400 … Continue reading *ಚಿಂಚಲಿ ಪಟ್ಟಣ ಪಂಚಾಯತಿಯಲ್ಲಿ ಕಡತಗಳ ಕಳ್ಳತನ*
Copy and paste this URL into your WordPress site to embed
Copy and paste this code into your site to embed