Latest

ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಮೇ 17ರ ಬೆಳಿಗ್ಗೆ 5 ಗಂತೆಯವರೆಗೆ ಲಾಕ್ ಡೌನ್ ಇರಲಿದ್ದು, ಮೆಟ್ರೋ ಸಂಚಾರ ಕೂಡ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಕೇಸ್ ಗಳಲು ಕಳೆದ ಎರಡು ಮೂರು ದಿನಗಳಿಂದ ಕಡಿಮೆಯಾಗಿವೆ ಆದರೂ ಲಾಕ್ ಡೌನ್ ಇನ್ನೂ ಒಂದು ವಾರ ವಿಸ್ತರಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ.

Home add -Advt

ಈ ಮೂಲಕ ದೆಹಲಿಯಲ್ಲಿ ನಾಲ್ಕನೇ ವಾರಕ್ಕೆ ಲಾಕ್ ಡೌನ್ ಮುಂದುವರೆಯಲಿದ್ದು, ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ ಎದುರಾಗಿದೆ. ಇದರಿಂದ ಸೋಮ್ಕಿತರ ಸಂಖ್ಯೆ ಇನ್ನಷ್ಟು ಹೆಚ್ಚುವ ಆತಂಕ ಕೂಡ ಎದುರಾಗಿರುವುದರಿಂದ ಮತ್ತೆ ಲಾಕ್ ಡೌನ್ ವಿಸ್ತರಿಸಲಾಗಿದೆ.
ವಾರ್ತಾ ಇಲಾಖೆ ಉಪನಿರ್ದೇಶಕ ಕೊರೊನಾ ಸೋಂಕಿಗೆ ಬಲಿ

Related Articles

Back to top button