*ಸಿಎಂ, ಡಿಸಿಎಂ, ಅಧಿಕಾರಿಗಳ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಿಎಂ, ಡಿಸಿಎಂ ಹಾಗೂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಆರ್ ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಯಾವುದೇ ಎಫ್ ಐ ಆರ್ ದಾಖಲಾಗಿಲ್ಲ. ಈ ನಡುವೆ ಸ್ನೇಹಮಯಿ ಕೃಷ್ಣ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೆ ಎ ಎಸ್ … Continue reading *ಸಿಎಂ, ಡಿಸಿಎಂ, ಅಧಿಕಾರಿಗಳ ವಿರುದ್ಧ ದೂರು ದಾಖಲು*
Copy and paste this URL into your WordPress site to embed
Copy and paste this code into your site to embed