Karnataka News

*ಕೊನೆಗೂ FIR ದಾಖಲು: ಯಾರ ವಿರುದ್ಧ ಗೊತ್ತೇ?*

ಪ್ರಗತಿವಾಹಿನಿ ಸುದ್ದಿ: 18 ವರ್ಷದ ಬಳಿಕ ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನೆಲೆಯಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎ1 ಆರ್ ಸಿಬಿ ಮ್ಯಾನೇಜ್ಮೆಂಟ್, ಎ2 ಡಿಎನ್ ಎ ಇವೆಂಟ್ ಮ್ಯಾನೇಜ್ಮೆಂಟ್, ಎ3 ಕೆ ಎಸ್ ಸಿಎ ವಿರುದ್ಧ ಬಿಎನ್ ಎಸ್ ಸೆಕ್ಷನ್ 105, 115, 118 ಅಡಿ ಮೊಕದ್ದಮೆ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button