*RCB ಅಭಿಮಾನಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದು ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ … Continue reading *RCB ಅಭಿಮಾನಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗುಡ್ ನ್ಯೂಸ್*