*BREAKING: ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್*

ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್ ಹಜಾರೆ ಪಂದ್ಯಕ್ಕೆ ಅವಕಾಶವಿಲ್ಲ ಪ್ರಗತಿವಾಹಿನಿ ಸುದ್ದಿ: ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯ ಸುದ್ದಿ. ನಾಳೆ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯಾವಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಕಾಶವಿಲ್ಲ ಎಂದು ಬೆಂಗಳುರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮ್ಯಾಚ್ ನಡೆಯುವ ನಿರೀಕ್ಷೆ ಇತ್ತು. ಕಾಲ್ತುಳಿತ ಪ್ರಕರಣದ ಬಳಿಕ ಇದೇ ಮೊದಲ ಬಾರಿಗೆ ನಾಳೆ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಕೊನೇ … Continue reading *BREAKING: ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್*