*ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿಯ ಹುದ್ದೆಗೂ ಕುತ್ತು*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಆರ್ ಸಿಬಿ ಅಭಿಮಾನಿಗಖು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರ ಸ್ಥಾನಕ್ಕೂ ಕಂಟಕ ಬಂದಿದೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಸಿದೆ. ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದ್ದು, ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದೀಗ … Continue reading *ಕಾಲ್ತುಳಿತ ದುರಂತ: ಸಿಎಂ ರಾಜಕೀಯ ಕಾರ್ಯದರ್ಶಿಯ ಹುದ್ದೆಗೂ ಕುತ್ತು*