BREAKING: ಕಾಲ್ತುಳಿತ ದುರಂತ: ಪ್ರಕರಣ CID ತನಿಖೆಗೆ ವರ್ಗಾವಣೆ ಮಾಡಿ ಅಧಿಕೃತ ಆದೇಶ
ಪ್ರಗತಿವಾಹಿನಿ ಸುದ್ದಿ: ಕಾಲ್ತುಳಿತ ಘಟನೆಯಲಿ 11ಜನರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಡಿಜಿ & ಐಜಿಪಿ ಕಚೇರಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಆರ್ ಸಿಬಿ ಸಂಭ್ರಮಾಚರಣೆ ವೇಳೆ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11ಜನರು … Continue reading BREAKING: ಕಾಲ್ತುಳಿತ ದುರಂತ: ಪ್ರಕರಣ CID ತನಿಖೆಗೆ ವರ್ಗಾವಣೆ ಮಾಡಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed