*ಬೆಳ್ಳಂ ಬೆಳಿಗ್ಗೆ ಸರಗಳ್ಳರ ಅಟ್ಟಹಾಸ: ಮಹಿಳೆಯನ್ನು ಹತ್ಯೆಗೈದು ಮಾಂಗಲ್ಯ ಸರ ದೋಚಿದ ಕಳ್ಳರು*

ಪ್ರಗತಿವಾಹಿನಿ ಸುದ್ದಿ: ಸರಗಳ್ಳರ ಅಟ್ಟಹಾಸಕ್ಕೆ ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಈ ಘಟನೆ ನಡೆದಿದೆ. ಇಂದು ಮುಂಜಾನೆ 5:30ರ ಸುಮಾರಿಗೆ ಮಹಿಳೆ ಮನೆ ಮುಂದೆ ಕಸ ಗುಡಿಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕಳ್ಳರು ಮಹಿಳೆಯ ಕತ್ತಿಗೆ ಕೈಹಾಕಿ ಚಿನ್ನದ ಸರ ಎಗರಿಸಿದ್ದಾರೆ.Home add -Advt ಮಹಿಳೆಯನ್ನು ತಳ್ಲಿ ಕೆಳಗೆ ಕೆಡವಿ ಮಹಿಳೆಯ ಮುಖಕ್ಕೆ ಸ್ಪೇ ಮಾಡಿ ಹಲ್ಲೆ ನಡೆಸಿದ್ದಾರೆ. ಕೆಳಗೆ ಬಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 45 ವರ್ಷದ … Continue reading *ಬೆಳ್ಳಂ ಬೆಳಿಗ್ಗೆ ಸರಗಳ್ಳರ ಅಟ್ಟಹಾಸ: ಮಹಿಳೆಯನ್ನು ಹತ್ಯೆಗೈದು ಮಾಂಗಲ್ಯ ಸರ ದೋಚಿದ ಕಳ್ಳರು*