*ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಬಂಧಿತ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ. ಮಲ್ಲಿಕಾರ್ಜುನ (40) ಎಂಬುವವರನ್ನು ಕೊಲೆ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿದೆ. ಮಂಜುನಾಥ್ ಅವರಿಗೆ ಲೋನ್ ಕೊಡಿಸುವುದಾಗಿ ನಂಬಿಸಿ ಚಂದ್ರಶೇಖರ್ ವಂಚಿಸಿದ್ದ. ಮಲ್ಲಿಕಾರ್ಜುನ ಅವರ ಬ್ಯಾಂಕ್ ಖಾತೆ ಮೂಲಕ ಹಣ ಡಬ್ಲಿಂಗ್ ದಂಧೆ ನಡೆಸಿದ್ದ. ಇದಾದ ಬಳಿಕ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮಲ್ಲಿಕಾರ್ಜುನ ಸಾಕ್ಷಿಯಾಗಿದ್ದರು. ಇದರಿಂದ ಸ್ವತಃ ಚಂದ್ರಶೇಖರ್ ಮಲ್ಲಿಕಾರ್ಜುನನ … Continue reading *ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed