*ಚಿತ್ರದುರ್ಗದಲ್ಲಿ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ಬಸ್ ಅಪಘಾತ ಪ್ರಕರಣದಲ್ಲಿ ಹತ್ತು ಜನರು ಸಜೀವದಹನಗೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.Home add -Advt ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿಉರಿದಿದ್ದು, ದುರಂತದಲ್ಲಿ ಹತ್ತು ಜನರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. … Continue reading *ಚಿತ್ರದುರ್ಗದಲ್ಲಿ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*
Copy and paste this URL into your WordPress site to embed
Copy and paste this code into your site to embed