*ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಬುಲೆರೊ ವಾಹನ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4) ಹಾಗೂ … Continue reading *ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed