*ಆಟೋ-ಬೈಕ್ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ದಂಡಿನ ಕುರುಬರಹಟ್ಟಿ ಬಳಿ ನಡೆದಿದೆ. ಆಟೋ ಚಾಲಕ ಬರ್ಖತ್ ಹಾಗೂ ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತರು. ಅಪಘಾತದಲ್ಲಿ ಬೈಕ್ ಸವಾರನ ಕೈ ಮೂಳೆ ಮುರಿದಿದೆ.Home add -Advt ಆಟೋ ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. *ಯುವಕರ ಗಲಾಟೆ … Continue reading *ಆಟೋ-ಬೈಕ್ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ದುರ್ಮರಣ*