*ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. 2 ವರ್ಷದ ಸಿಂಧುಶ್ರೀ, 5 ತಿಂಗಳ ಹಯ್ಯಾಳಪ್ಪ, 3 ತಿಂಗಳ ಮಗು ರಕ್ಷಾ ಹಾಗೂ 26 ವರ್ಷದ ಲಿಂಗಪ್ಪಾ ಮೃತರು. ಕಾರಿನಲ್ಲಿದ್ದ ಯಲ್ಲಮ್ಮ (30), ಮಲ್ಲಮ್ಮ (20) … Continue reading *ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ*