*ಭೀಕರ ಅಪಘಾತ; ಪ್ರವಾಸಕ್ಕೆ ತೆರಳುತ್ತಿದ್ದ ಐವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಸಂಗನಬಸಪ್ಪ(36), ರೇಖಾ(29), ಭೀಮಾಶಂಕರ ಹಾಗೂ ಅಗಸ್ತ್ಯ(8), ಮಧುಸೂಧನ್ (26) ಎಂದು ಗುರುತಿಸಲಾಗಿದೆ. ಮೃತರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನವರು ಎಂದು ತಿಳಿದುಬಂದಿದೆ.Home add -Advt ವಿಜಯಪುರದಿಂದ ಚಿಕ್ಕಮಗಳೂರಿಗೆ ಕುಟುಂಬ ಸಮೇತರಾಗಿ ಎರಡು ವಾಹನಗಳಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ … Continue reading *ಭೀಕರ ಅಪಘಾತ; ಪ್ರವಾಸಕ್ಕೆ ತೆರಳುತ್ತಿದ್ದ ಐವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed