*ಕಲುಷಿತ ನೀರು ಸೇವಿಸಿ ಐವರು ಸಾವು, ಎಇಇ ಸೇರಿ ನಾಲ್ವರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಎಇಇ ಸೇರಿ ನಾಲ್ವರನ್ನು ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗದ ನಗರಸಭೆಯ ಎಇಇ ಮಂಜುನಾಥ್ ಗಿರಡ್ದಿ, ಜೆಇ ಕಿರಣ್, ವಾಲ್ವ್ ಮ್ಯಾನ್ ಪ್ರಕಾಶಬಾಬು ಅಮಾನತುಗೊಂಡವರು. ಅಲ್ಲದೇ ಗುತ್ತಿಗೆ ಆಧಾರಿತ ನೌಕರ ನೀರಗಂಟಿ ಸುರೇಶ್ ರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.Home add -Advt ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ … Continue reading *ಕಲುಷಿತ ನೀರು ಸೇವಿಸಿ ಐವರು ಸಾವು, ಎಇಇ ಸೇರಿ ನಾಲ್ವರು ಸಸ್ಪೆಂಡ್*