*ಜಿಲ್ಲಾಧಿಕಾರಿ, ಎಡಿಸಿ ಸಹಿ ದುರುಪಯೋಗ: ನಕಲಿ ಬಿಲ್ ಸೃಷ್ಟಿಸಿದ ಐವರು ನೌಕರರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗ ಮಾಡಿ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಹಿ ದುರುಪಯೋಗ ಪಡಿಸಿಕೊಂಡು 15 ಲಕ್ಷ ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಆರು ನೌಕರರು ಜಿಲ್ಲಾ ಖಜಾನೆಗೆ ಕಳುಹಿಸಿದ್ದರು.ಈ ವೇಳೆ ಸಹಿ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ವೇಳೆ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಕೋಶದ ನಿರ್ದೇಶಕಿ … Continue reading *ಜಿಲ್ಲಾಧಿಕಾರಿ, ಎಡಿಸಿ ಸಹಿ ದುರುಪಯೋಗ: ನಕಲಿ ಬಿಲ್ ಸೃಷ್ಟಿಸಿದ ಐವರು ನೌಕರರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed