*ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದಿಂದ ಪತಿ ಮಹಾಶಯ ಪತ್ನಿಯ ತಲೆ ಮೇಲೆ ದೊಣ್ಣೆಯಿಂದ ಹೊಡೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಮತಾ (45) ಕೊಲೆಯಾದ ಮಹಿಳೆ. ರವಿಕುಮಾರ್ ಪತ್ನಿಯನ್ನೇ ಕೊಲೆಗೈದ ಗಂಡ. ಆರೋಪಿ ರವಿ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ.Home add -Advt ವಿಚಾರಣೆ ವೇಳೆ ಅಕ್ರಮ ಸಂಬಂಧದಿಂದಾಗಿ ಹತ್ಯೆ ಮಾಡಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Continue reading *ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಪತಿ*