*ನಿಧಿಯಾಸೆಗಾಗಿ ನರಬಲಿ ಕೊಟ್ಟ ವ್ಯಕ್ತಿ: ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಜ್ಯೋತಿಷಿ ಹೇಳಿದ ಮಾತು ನಂಬಿ ನಿಧಿ ಆಸೆಗಾಗಿ ಖದೀಮರು ಬಸ್ ನಿಲ್ದಾಣದ ಬಳಿ ಚಪ್ಪಲಿ ಹೊಲಿಯುತ್ತಿದ್ದವನನ್ನೇ ಬಲಿಕೊಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನರಬಲಿ ಕೊಟ್ಟರೆ ನಿಧಿ ಸಿಗುತ್ತದೆ ಎಂದು ಹೇಳಿದ್ದ ಜ್ಯೋಷಿತಿ ಓರ್ವರ ಮಾತು ನಂಬಿ ಚಪ್ಪಲಿ ಹೊಲಿಯುವ ವ್ಯಕ್ತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಡಲಾಗಿದೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಘಟನೆ ನಡೆದಿದೆ ಜ್ಯೀತಿಷಿ ರಾಮಕೃಷ್ಣ ಎಂಬಾತನ ಮಾತು ಕೇಳಿ ವಿಚಾರವನ್ನೂ ಮಾಡದೇ ಆನಂದ್ ರೆಡ್ಡಿ ಎಂಬಾತ ನರಬಲಿ ಕೊಟ್ಟಿದ್ದಾನೆ. ಪ್ರಭಾಕರ್ ಕೊಲೆಯಾದ ವ್ಯಕ್ತಿ. … Continue reading *ನಿಧಿಯಾಸೆಗಾಗಿ ನರಬಲಿ ಕೊಟ್ಟ ವ್ಯಕ್ತಿ: ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್*