*ರಿಮೋಟ್ ಗಾಗಿ ಇಬ್ಬರು ಮಕ್ಕಳ ನಡುವೆ ಜಗಳ; ತಂದೆಯ ಕೋಪಕ್ಕೆ ಬಲಿಯಾದ ಮಗ*
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕೋಪವನ್ನು ನಿಯಂತ್ರಿಸಿಕೊಳ್ಳದಿದ್ದರೆ ಎಂತಹ ದುರಂತಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆ. ಮಕ್ಕಳಿಬ್ಬರು ರಿಮೋಟ್ ಗಾಗಿ ಜಗಳವಾಡುತ್ತಿದ್ದುದನ್ನು ಕಂಡು ಸಿಟ್ಟಾದ ತಂದೆಯ ದುಡುಕಿನಿಂದಾಗಿ ಮಗನ ಪ್ರಾಣವೇ ಹೋಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ಈ ದುರಂತ ಸಂಭವಿಸಿದೆ. ಲಕ್ಷ್ಮಣ ಬಾಬು ಎಂಬುವವರ ಇಬ್ಬರು ಮಕ್ಕಳು ಟಿಟಿ ರಿಮೋಟ್ ಗಾಗಿ ಅಣ್ಣ-ತಮ್ಮ ಜಗಳವಾಡುತ್ತಿದ್ದರು. ಇದನ್ನು ನೋಡಿ ಕೋಪಗೊಂಡ ತಂದೆ ಲಕ್ಷ್ಮಣ ಬಾಬು ಕೈಗೆಸಿಕ್ಕ ಕತ್ತರಿಯನ್ನು ಮಕ್ಕಳ ಮೇಲೆ ಎಸೆದಿದ್ದಾನೆ. ಕತ್ತರಿ … Continue reading *ರಿಮೋಟ್ ಗಾಗಿ ಇಬ್ಬರು ಮಕ್ಕಳ ನಡುವೆ ಜಗಳ; ತಂದೆಯ ಕೋಪಕ್ಕೆ ಬಲಿಯಾದ ಮಗ*
Copy and paste this URL into your WordPress site to embed
Copy and paste this code into your site to embed