*ಕ್ಲೋರಿನ್ ಗ್ಯಾಸ್ ಸೋರಿಕೆ: ಅಸ್ವಸ್ಥರ ಸಂಖ್ಯೆ 100ಕ್ಕೆ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ನೀರು ಶುದ್ದೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆ ಘಟನೆಗೆ ಸಂಬಂಧಿಸಿ ಅಸ್ವಸ್ಥರ ಸಂಖ್ಯೆ 100ಕ್ಕೂ ಹೆಚ್ಚಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಸಮೀಪ ನಿನ್ನೆ ಸಂಜೆ 6 ಗಂಟೆಗೆ ಈ ಅವಘಡ ಸಂಭವಿಸಿದಾಗ, ದಿಢೀರ್ ಆಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು. ಸುಮಾರು ಒಂದು ಕಿ.ಮೀ. ವರೆಗೆ ಹೊಗೆ ಆವರಿಸಿತ್ತು. ಇದರಿಂದ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Continue reading *ಕ್ಲೋರಿನ್ ಗ್ಯಾಸ್ ಸೋರಿಕೆ: ಅಸ್ವಸ್ಥರ ಸಂಖ್ಯೆ 100ಕ್ಕೆ*
Copy and paste this URL into your WordPress site to embed
Copy and paste this code into your site to embed