*ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್*

ದರೋಡೆಯೇ ನಡೆದಿಲ್ಲ: ಇದೊಂದು ಸುಳ್ಳು ಕಥೆ ಎಂದ SITHome add -Advt ಪ್ರಗತಿವಾಹಿನಿ ಸುದ್ದಿ: ಚೋರ್ಲಾ ಘಾಟ್​ನಲ್ಲಿ ನಡೆದಿತ್ತು ಎನ್ನಲಾಗಿದ್ದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಮಹಾರಾಷ್ಟ್ರ ಎಸ್‌ಐಟಿ ತನಿಖಾ ವರದಿ ಪ್ರಕಾರ, ದರೋಡೆ ನಡೆದಿದ್ದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಸಂದೀಪ್ ಪಾಟೀಲ್ ನೀಡಿದ ದೂರು ಸುಳ್ಳು ಎಂದಿರುವುದಾಗಿ ಮೂಲಗಳು ತಿಳಿಸಿವೆ. ಇದೀಗ ಪಾಟೀಲ್ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆದಿದೆ ಎಂದೂ ಹೇಳಲಾಗಿದೆ. ಕರ್ನಾಟಕ-ಗೋವಾ ಗಡಿ ಬೆಳಗಾವಿಯ ಚೋರ್ಲಾ ಘಾಟ್ … Continue reading *ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್*