*ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಿದ ಸಿಐಡಿ*

ಪ್ರಗತಿವಾಹಿನಿ ಸುದ್ದಿ : ಕೆಪಿಎಸ್‌ಸಿ ಪ್ರಕರಣದಲ್ಲಿ  ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ತಡರಾತ್ರಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೂ ಮುನ್ನವೇ ಪರಾರಿಯಾಗಲು ಯತ್ನಿಸಿದ್ದ ಗ್ಯಾನೇಂದ್ರ ಕುಮಾರ್ ಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಿಕೊಳ್ಳಲಾಗಿತ್ತು. ವಿಚಾರಣೆ ವೇಳೆ ಅಸಹಕಾರ ನೀಡಿರುವ ಆರೋಪದ ಮೇಲೆ ಪೊಲೀಸರ ಬಂಧನಕ್ಕೆ ಒಳಪಡಿಸಿದ್ದಾರೆ. ಶುಕ್ರವಾರ ಸತತವಾಗಿ 11 ತಾಸು ವಿಚಾರಣೆ ನಡೆಸಿದ್ದ ಪೊಲೀಸರು ಮತ್ತೆ ಶನಿವಾರ ಮಧ್ಯಾಹ್ನದಿಂದಲೇ ವಿಚಾರಣೆ ಮುಂದುವರೆಸಿದ್ದರು. ಓಎಂಆ‌ರ್ ಶೀಟ್ ತಿದ್ದುಪಡಿ ಪ್ರಕರಣದಲ್ಲಿ ಗ್ಯಾನೇಂದ್ರ ಸಕ್ರಿಯ ಕೈವಾಡವಿರುವುದು ತನಿಖೆಯಲ್ಲಿ ಸಾಬೀತಾಗಿದ್ದು, … Continue reading *ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಿದ ಸಿಐಡಿ*