ಕೆಇಎ ಪರೀಕ್ಷಾ ಅಕ್ರಮ ತನಿಖೆ ಆರಂಭಿಸಿದ ಸಿಐಡಿ

ಪ್ರಗತಿವಾಹಿನಿ ಸುದ್ದಿ, ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ಕುರಿತ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಐಡಿ ಅಧಿಕಾರಿಗಳ ತಂಡ ಕಲಬುರಗಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ, ಓಎಂಆರ್‌ ಶೀಟ್‌ ತಿದ್ದಿ ನಡೆಸಲಾಗಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಸಂಬಂಧಿತ ಎಲ್ಲ ಕಡತಗಳನ್ನು ಅಧಿಕೃತವಾಗಿ ಪೊಲೀಸರಿಂದ ಪಡೆದುಕೊಂಡಿರುವ ಸಿಐಡಿ ತಂಡ ಎಲ್ಲ ಆಯಾಮಗಳಲ್ಲಿ ತನಿಖೆ ಆರಂಭಿಸಿದೆ. Home add -Advt ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್‌, ಆತನಿಗೆ ಆಶ್ರಯ ನೀಡಿದವರು ಸೇರಿದಂತೆ ಹಲವರು ಆರೋಪಿಗಳು … Continue reading ಕೆಇಎ ಪರೀಕ್ಷಾ ಅಕ್ರಮ ತನಿಖೆ ಆರಂಭಿಸಿದ ಸಿಐಡಿ