*ನಿಲಣ್ಣವರ್ ನಿಂದ ಐಶಾರಾಮಿ ಕಾರ್ ಗಿಪ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಹೆಚ್ಚಿನ ಬಡ್ಡಿ ನೀಡುವದಾಗಿ ಜನರಿಗೆ ಸಾವಿರಾರು ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಸಿಐಡಿ ವಶದಲ್ಲಿ ಇರುವ ಶಿವಂ ಅಸೋಶಿಯೇಟ್ ಮಾಲೀಕ ಶಿವಾನಂದ ನಿಲಣ್ಣವರ್ ಪ್ರಕರಣದಲ್ಲಿ ಕರವೇ ಜಿಲ್ಲಾಧ್ಯಕ್ಷ ಅಭಿಲಾಷ್ ಅವರಿಗೆ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಕರವೇ ಜಿಲ್ಲಾಧ್ಯಕ್ಷನಿಗೆ ಶಿವಾನಂದ ನಿಲಣ್ಣವರ ಐಶಾರಾಮಿ ಕಾರು ಗಿಪ್ಟ್ ಕೊಟ್ಟಿರುವ ಕಾರಣ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕರವೇ (ಪ್ರವೀಣ್ ಶೆಟ್ಟಿ ಬಣ) ಬೆಳಗಾವಿ ಜಿಲ್ಲಾಧ್ಯಕ್ಷ ಅಭಿಲಾಷ್‌ಗೆ ಶಿವಾನಂದ ನೀಲಣ್ಣವರ ಕಡೆಯಿಂದ ಐಶಾರಾಮಿ … Continue reading *ನಿಲಣ್ಣವರ್ ನಿಂದ ಐಶಾರಾಮಿ ಕಾರ್ ಗಿಪ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್*
Copy and paste this URL into your WordPress site to embed
Copy and paste this code into your site to embed