*ಕೆಲಸ ಕೊಡಿಸುವದಾಗಿ 40‌ ಲಕ್ಷ ವಂಚಿಸಿದ ಸಿಐಡಿ ಅಧಿಕಾರಿಗಳು* 

ಪ್ರಗತಿವಾಹಿನಿ ಸುದ್ದಿ: ಸಿಐಡಿ ಅಧಿಕಾರಿಯೇ ಸರ್ಕಾರಿ ಕೆಲಸ ಕೊಡಿಸುವುದಾಗಿ 40 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ  ನಡೆದಿದೆ. Home add -Advt ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ  ಲಕ್ಷಾಂತರ ಹಣ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿದ್ದ ಅನಿತಾ.ಬಿ.ಎಸ್ ಹಾಗೂ ರಾಮಚಂದ್ರ ಭಟ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಚಿಕ್ಕಮಗಳೂರಿನ … Continue reading *ಕೆಲಸ ಕೊಡಿಸುವದಾಗಿ 40‌ ಲಕ್ಷ ವಂಚಿಸಿದ ಸಿಐಡಿ ಅಧಿಕಾರಿಗಳು*