*ಶಿವಾನಂದ ನಿಲಣ್ಣವರ ಅವರನ್ನು ಬೆಳಗಾವಿಗೆ ಕರೆತಂದ ಸಿಐಡಿ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾವಿರಾರು ಜನರಿಂದ ಹಣ ಸಂಗ್ರಹಿಸಿ 4,500 ಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆ ಮುಖ್ಯಸ್ಥ ಶಿವಾನಂದ ನೀಲಣ್ಣವರನನ್ನು ಸಿಐಡಿ ಅಧಿಕಾರಿಗಳು ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕರೆತಂದಿದ್ದಾರೆ. ನ್ಯಾಯಾಲಯವು ನೀಡಿದ್ದ 10 ದಿನಗಳ ಸಿಐಡಿ ಕಸ್ಟಡಿ ಅವಧಿ ಮೇ 27ರಂದು ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸಲು ಬೆಳಗಾವಿಗೆ ಕರೆತರಲಾಗಿದೆ.Home add -Advt ಬುಧವಾರ ನ್ಯಾಯಾಲಯಕ್ಕೆ ರಜೆ ಇರುವ ಕಾರಣ ಮಂಗಳವಾರವೇ ನ್ಯಾಯಾಧೀಶರ ಮುಂದೆ … Continue reading *ಶಿವಾನಂದ ನಿಲಣ್ಣವರ ಅವರನ್ನು ಬೆಳಗಾವಿಗೆ ಕರೆತಂದ ಸಿಐಡಿ ಅಧಿಕಾರಿಗಳು*