*ಉದ್ಯಮಿಗಳಿಗೆ ವಂಚನೆ: ಪೀಟರ್ ಡ್ಯಾಡಿ ಮನೆ ಮೇಲೆ CID ದಾಳಿ*
ಪ್ರಗತಿವಾಹಿನಿ ಸುದ್ದಿ: ಜಮೀನು ವ್ಯವಹಾರಗಳಲ್ಲಿ ಉದ್ಯಮಿಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪದಡಿ ಪೀಟರ್ ಡ್ಯಾಡಿ ಎಂಬಾತನ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಮೀನು ವ್ಯವಹಾರದ ಹೆಸರಿನಲ್ಲಿ ಲಕ್ಷಾಂತರ ಹಣ ಪಡೆದು, ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದ ಪೀಟರ್ ಡ್ಯಾಡಿ ವಿರುದ್ಧ ಹಲವು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಸಿಐಡಿ ಆರ್ಥಿಕ ಅಪರಾಧ ವಿಭಾಗ ತನಿಖೆ ನಡೆಸಿದ್ದು, ಬೆಂಗಳೂರಿನ ಪೀಟರ್ ಡ್ಯಾಡಿ ಮನೆ ಮೇಲೆ ದಾಳಿ ನಡೆಸಲಾಗಿದೆ.Home add -Advt ಬೆಂಗಳೂರಿನ ಪುಲಿಕೇಶಿನಗರದಲ್ಲಿರುವ … Continue reading *ಉದ್ಯಮಿಗಳಿಗೆ ವಂಚನೆ: ಪೀಟರ್ ಡ್ಯಾಡಿ ಮನೆ ಮೇಲೆ CID ದಾಳಿ*
Copy and paste this URL into your WordPress site to embed
Copy and paste this code into your site to embed