*ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಅಪಹರಣ: ಐದು ಕೋಟಿಗೆ ಬೇಡಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿನಿಮೀಯ ರೀತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ.  ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ಅಪಹರಣ ನಡೆದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ತಳವಾರ(48)ನನ್ನು  ಅಪಹರಿಸಲಾಗಿದೆ. Home add -Advt ಫೆ.14 ರಂದು ರಾತ್ರಿ ಬಸವರಾಜ್ ನನ್ನು ಅಪಹರಣ ಮಾಡಲಾಗಿದೆ. ನಿನ್ನೆ ತಡರಾತ್ರಿ ಐದು ಕೋಟಿ ಹಣವನ್ನು ಕೊಟ್ಟು ‌ಬಸವರಾಜ್ ನನ್ನ ಬಿಡಿಸಿಕೊಂಡು ಹೋಗುವಂತೆ ಅಪಹರಣಕಾರರು ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ. ಹಣ ತೆಗೆದುಕೊಂಡು ಬಸವರಾಜ್ … Continue reading *ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಅಪಹರಣ: ಐದು ಕೋಟಿಗೆ ಬೇಡಿಕೆ*