
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.
ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದು, ಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ.
ಈ ಹಿನ್ನೆಯಲ್ಲಿ ಕೋರ್ಟ್ ಗೆ ಪೊಲೀಸರು, ಬಾಂಬ್ ಪತ್ತೆದಳ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.