*ವಿನಯ್ ರಾಜ್ ಕುಮಾರ್ ಗೆ ದುನಿಯಾ ವಿಜಿ ಪುತ್ರಿ ಜೋಡಿ: ವಿಜಯ್ 2ನೇ ಪುತ್ರಿಯ ಸಿನಿಮಾಗೆ ಅದ್ದೂರಿಯಾಗಿ ನೆರವೇರಿದ ಮುಹೂರ್ತ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ಬ್ಲ್ಯಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ…ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ ಪುತ್ರಿ ಮೋನಿಷಾ ಸಿನಿಮಾರಂಗಕ್ಕೆ ಅದ್ದೂರಿ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾಗೆ ವಿನಯ್ ರಾಜ್ ಕುಮಾರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಬಂಡೆಮಹಾಕಾಳಿ ದೇವಸ್ಥಾನದಲ್ಲಿ … Continue reading *ವಿನಯ್ ರಾಜ್ ಕುಮಾರ್ ಗೆ ದುನಿಯಾ ವಿಜಿ ಪುತ್ರಿ ಜೋಡಿ: ವಿಜಯ್ 2ನೇ ಪುತ್ರಿಯ ಸಿನಿಮಾಗೆ ಅದ್ದೂರಿಯಾಗಿ ನೆರವೇರಿದ ಮುಹೂರ್ತ*