*ಸಿಟಿ ರವಿ ಮೇಲೆ ಗುಂಡಾ ವರ್ತನೆ ನಡೆಸಲಾಗಿದೆ: ವಿಜಯೇಂದ್ರ ಆರೋಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿ.ಟಿ.ರವಿ ಪದ ಬಳಕೆ ಮಾಡಿರುವ ಯಾವುದೇ ದಾಖಲೆಗಳು ಇಲ್ಲ ಎಂದು ರೂಲಿಂಗ್ ಕೊಟ್ಟಿದ್ದಾರೆ. ಪೊಲೀಸರು ಬಂಧಿಸಿದ್ದು ಏಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು‌. ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯ ಘನತೆಗೆ ಧಕ್ಕೆಯಾಗಿರುವುದು ಗಂಭೀರವಾಗಿ ಇರುವ ಆರೋಪ. ಇದು ಸಂಪೂರ್ಣ ತನಿಖೆಯಾಗಬೇಕು‌. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಎಫ್ಎಸ್ಎಲ್ ಗೆ ಕಳುಹಿಸಿ ಪರೀಕ್ಷೆಯಾಗಬೇಕು. ಸತ್ಯಾಸತ್ಯತೆ … Continue reading *ಸಿಟಿ ರವಿ ಮೇಲೆ ಗುಂಡಾ ವರ್ತನೆ ನಡೆಸಲಾಗಿದೆ: ವಿಜಯೇಂದ್ರ ಆರೋಪ*