*ನಗರವಾಸಿಗಳೇ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಪಾಲ್ಗೊಳ್ಳಿ : ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಕರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರತ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ದಿಸೆಯಲ್ಲಿ ಹಮ್ಮಿಕೊಂಡಿರುವ  “ಸ್ವಚ್ಛ ಸರ್ವೇಕ್ಷಣ ಅಭಿಯಾನ”ದಲ್ಲಿ ನಗರವಾಸಿಗಳೆಲ್ಲರೂ ಪಾಲ್ಗೊಳ್ಳಬೇಕೆಂದು  ಪಾಲಿಕೆ ಆಯುಕ್ತ ಕಾರ್ತಿಕ್ ಎಂ.ಅವರು ಕರೆ ನೀಡಿದ್ದಾರೆ.   ಬುಧವಾರ ಈ ಕುರಿತು ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಭಾರತ ಸರ್ಕಾರವು 2016 ರಿಂದ  ” ಸ್ವಚ್ಛ ಭಾರತ್ ಮಿಷನ್ ” ಆರಂಭಿಸಿದ್ದು, ನಗರವಾಸಿಗಳ ಅಭಿಪ್ರಾಯಕ್ಕನುಗುಣವಾಗಿ ಉತ್ತಮ ಪರಿಸರಪೂರಿತ ವಾತಾವರಣ ನಿರ್ಮಿಸುವುದೇ ಇದರ … Continue reading *ನಗರವಾಸಿಗಳೇ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಪಾಲ್ಗೊಳ್ಳಿ : ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಕರೆ*