*ಪೌರಕಾರ್ಮಿಕರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು ಈ ವಿಷಯ ತಿಳಿಸಿದರು.ಈ ಗೃಹಭಾಗ್ಯ ಯೋಜನೆಗೆ … Continue reading *ಪೌರಕಾರ್ಮಿಕರಿಗೆ ಗುಡ್ ನ್ಯೂಸ್*