*ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಕ್ರಮ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.• ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು … Continue reading *ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಕ್ರಮ*