*ಸಿನಿಮೀಯ ರೀತಿಯಲ್ಲಿ ವಿಮಾನದೊಳಗೇ ಅಭಿಜಿತ್ ದೀಪ್ಕೆಯನ್ನು ವಶಕ್ಕೆ ಪಡೆದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು ಕರೆ ನೀಡಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಸಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಜೆಪಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವ ಪೊಲೀಸರು ಇದೀಗ ಅಲರ್ಟ್ ಆಗಿದ್ದು, ವಿಮಾನದೊಳಗೇ ಸಿಜೆಪಿ ನಾಯಕರನ್ನು ಸಿನಿಮೀಯ ರೀತಲ್ಲಿ ಪೊಲೀಸರು ವಶಕ್ಕೆ ಪಡೆದು ಬೇರೆಡೆ ಕರೆದೊಯ್ದಿದ್ದಾರೆ. ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು … Continue reading *ಸಿನಿಮೀಯ ರೀತಿಯಲ್ಲಿ ವಿಮಾನದೊಳಗೇ ಅಭಿಜಿತ್ ದೀಪ್ಕೆಯನ್ನು ವಶಕ್ಕೆ ಪಡೆದ ಪೊಲೀಸರು*
Copy and paste this URL into your WordPress site to embed
Copy and paste this code into your site to embed