*75 ರೈಲುಗಳು ಬಂದ್, ಇಂಟರ್ ನೆಟ್ ಸಂಪೂರ್ಣ ಸ್ಥಗಿತ*: *ರಾಷ್ಟ್ರ ರಾಜಧಾನಿಯಲ್ಲಿ BNSS ಸೆಕ್ಷನ್ 163 ಜಾರಿ*

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು ಪ್ರತಿಭಟನೆಗೆ ಕರೆ ನೀಡಿದ್ದು, ವಿಪಕ್ಷಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದಾಗ್ಯೂ ಸಿಜೆಪಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಜೆಪಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ … Continue reading *75 ರೈಲುಗಳು ಬಂದ್, ಇಂಟರ್ ನೆಟ್ ಸಂಪೂರ್ಣ ಸ್ಥಗಿತ*: *ರಾಷ್ಟ್ರ ರಾಜಧಾನಿಯಲ್ಲಿ BNSS ಸೆಕ್ಷನ್ 163 ಜಾರಿ*