*ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್*
ಪ್ರಗತಿವಾಹಿನಿ ಸುದ್ದಿ: ನೀಟ್ ಹಗರಣ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆ ದೆಹಲಿಯ ಜಂತರ್ ಮಂತರ್ ನಲ್ಲಿ ತೀವ್ರಗೊಂಡಿದೆ. ನಿರ್ಬಂಧ ವಿಧಿಸಿದರೂ ಸಂಸತ್ ಚಲೋ ಮೂಲಕ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ/ ಕಾಕ್ರೋಚ್ ಜನತಾ ಪಕ್ಷ ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ ‘ಚಲೋ ಸಂಸದ್’ ಮೆರವಣಿಗೆ … Continue reading *ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್*
Copy and paste this URL into your WordPress site to embed
Copy and paste this code into your site to embed