ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಓರ್ವನ ಮೇಲೆ ಮಾರಣಾಂತಿಕ ಹಲ್ಲೆ

​ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು,  ಓರ್ವ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.  ಸವದತ್ತಿ ತಾಲೂಕಿನ ಭಂಡಾರಹಳ್ಳಿ ಗ್ರಾಮದ ಬೂತ್ ನಂಬರ್ 88ರಲ್ಲಿ ಗಲಾಟೆ​ ನಡೆದಿದೆ. ಕಾಂಗ್ರೆಸ್ ಬೂತ್ ಏಜೆಂಟ್ ಮೇಲೆ ಬಿಜೆಪಿ ಕಾರ್ಯಕರ್ತ​ರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.​  ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿ​ಯಲ್ಲಿ ಘಟನೆ ನಡೆದಿದೆ. ​ಬಂ​ಡಾರಹಳ್ಳಿಯ ಹಣಮಂತಪ್ಪಾ ಭೀಮಪ್ಪಾ ಅರಭಾಂವಿ (ವಯಸ್ಸು 48 ವರ್ಷ) ದೂರು ದಾಖಲಿಸಿದ್ದಾರೆ. ವಿಠಲ ಅರ್ಜುನ ನಿಕ್ಕಂ ಸಾ॥ ಬಂಡಾರಹಳ್ಳಿ … Continue reading ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಓರ್ವನ ಮೇಲೆ ಮಾರಣಾಂತಿಕ ಹಲ್ಲೆ